Follow Us On

WhatsApp Group
Focus News
Trending

ಕಬ್ಬಿನಗದ್ದೆಗೆ ಆಕಸ್ಮಿಕವಾಗಿ ಬೆಂಕಿ : ಅಪಾರ ಹಾನಿ

ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿಯ ಮದನೂರಿನಲ್ಲಿ ಮಧ್ಯಾಹ್ನ ಕಬ್ಬಿನಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಮದ್ನೂರಿನ ಮಂಜುನಾಥ ಶಿರನಾಳ್ಕರ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಪಂಪ್‌ಸೆಟ್‌ಗೆ ಸಂಪರ್ಕವಿದ್ದ ವಿದ್ಯುತ್ ಲೈನ್‌ನಲ್ಲಿ ಉಂಟಾದ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button