Important
Trending

ಚಿಪ್ಪಿಕಲ್ಲು ತೆಗೆಯಲು ಹೋದ ವ್ಯಕ್ತಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವು

ಕಾರವಾರ: ಚಿಪ್ಪಿಕಲ್ಲು ತೆಗೆಯಲು ಹೋದ ವ್ಯಕ್ತಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾರವಾರದ ಲೇಡಿಸ್ ಬೀಚ್ ಬಳಿ ನಡೆದಿದೆ. ಕಾರವಾರ ಕೋಡಿಭಾಗದ ನಿವಾಸಿ ಪ್ರಶಾಂತ (47) ಮೃತ ವ್ಯಕ್ತಿ. ಚಿಪ್ಪಿಕಲ್ಲು ತೆಗೆಯಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಮೃತದೇಹ ಲೇಡೀಸ್ ಬೀಚ್ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button