Focus News
Trending

ಪಿಎಸ್‌ಐ ಪರೀಕ್ಷೆಯಲ್ಲಿ ರಾಜ್ಯಕ್ಕೆ 83ನೇ ರ‍್ಯಾಂಕ್: ಮಹಿಳಾ ಪಿಎಸ್‌ಐ ಆಗಿ ಆಯ್ಕೆ

ಹೊನ್ನಾವರ: 2020ನೇ ಸಾಲಿನ ನಡೆದ ಪಿಎಸ್‌ಐ ಪರೀಕ್ಷೆಯಲ್ಲಿ ತಾಲೂಕಿನ ಪೂಜಾ ನಾಯ್ಕ ರಾಜ್ಯಕ್ಕೆ 83ನೇ ರ‍್ಯಾಂಕ್‌ನಲ್ಲಿ ಉತ್ತೀರ್ಣರಾಗಿ ಮಹಿಳಾ ಪಿಎಸ್‌ಐ ಆಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಗುಂಡಿಬೈಲ್ ನಿವಾಸಿಯಾಗಿರುವ ಪೂಜಾ, ಅಜ್ಜಿಮನೆಯಾದ ಕುಮಟಾ ತಾಲೂಕಿನಲ್ಲಿ ಪ್ರಾಥಮಿಕ ಶಿಕ್ಷಣದಿಂದ ಪದವಿ ಶಿಕ್ಷಣದವರೆಗೆ ಅಧ್ಯಯನ ನಡೆಸಿದ್ದಾರೆ.

ಪಿಎಸ್‌ಐ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದರಿಂದ ತಂದೆ, ತಾಯಿ ಹಾಗೂ ಕುಟುಂಬಸ್ಥರಲ್ಲಿ ಹೆಮ್ಮೆತಂದಿದ್ದು, ಪೂಜಾ ನಾಯ್ಕ ಸಾಧನೆಗೆ ಸಂಬAಧಿಕರು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button