Follow Us On

WhatsApp Group
Important
Trending

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವತಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ

ಕಾರವಾರ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ
ಯುವತಿಯೊಬ್ಬಳು ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ
ಮಾಡಿಕೊಂಡ ಘಟನೆ ತಾಲೂಕಿನ ಬೈತಖೋಲ್ ನಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಶೃದ್ದಾ ವೈಂಗಣಕರ್ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.
ಯುವತಿ “ಜೊಪ್ರೇನಿಯಾ’ ಎಂಬ ಮಾನಸಿಕ
ಖಾಯಿಲೆಯಿಂದ ಬಳಲುತ್ತಿದ್ದು, ಹಲವು ಬಾರಿ ಆತ್ಮಹತ್ಯೆಗೆಯತ್ನಿಸಿದ್ದಳು ಎನ್ನಲಾಗಿದೆ.

ರಾತ್ರಿ 11ಗಂಟೆಗೆ ಬೈತಖೋಲ್ ಬಂದರಿನ ಸಮೀಪದ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಯುವತಿಯ ತಾಯಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾಳೆ.

ವಿಸ್ಮಯ ನ್ಯೂಸ್ ಕಾರವಾರ

Back to top button