Follow Us On

WhatsApp Group
Focus News
Trending

ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ಸಹಾಯಕ ಆಯುಕ್ತರಿಗೆ: ಜಿಲ್ಲಾಧಿಕಾರಿಗಳ ಆದೇಶ

ಕಾರವಾರ: ಜಿಲ್ಲೆಯಲ್ಲಿ 5ಕ್ಕಿಂತ ಹೆಚ್ಚು ಕೋವಿಡ್ ಸೋಂಕಿನ ಪ್ರಕರಣಗಳು ಕಂಡು ಬರುವಂತಹ ಶಾಲಾ- ಕಾಲೇಜುಗಳಿಗೆ 7 ದಿನಗಳವರೆಗೆ ರಜೆ ಘೋಷಿಸುವ ಅಧಿಕಾರವನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳಿಗೆ ನೀಡಿ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಒಂದೇ ಸಮನೇ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚುತ್ತಿದೆ.

ಮುಂಡಗೋಡ ತಾಲೂಕಿನ ಲೊಯಲಾ ಹೈಸ್ಕೂಲ್ ನ 6 ವಿದ್ಯಾರ್ಥಿಗಳಿಗೆ ಹಾಗೂ ಲೊಯಲಾ ಪ್ರಾಥಮಿಕ ಶಾಲೆ 5 ವಿದ್ಯಾರ್ಥಿಗಳಿಗೆ ಮತ್ತು ಮಳಗಿ ಕೆಪಿಎಸ್ 4 ಶಾಲಾ ಮಕ್ಕಳಿಗೆ ಮತ್ತು 3 ಶಿಕ್ಷಕರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಜ.24 ರಿಂದ 30 ರವರೆಗೆ ಈ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button