Follow Us On

WhatsApp Group
Important
Trending

ಭೀಕರ ಅಪಘಾತ: ಬೆಂಗಳೂರಿನಲ್ಲಿ ಸಿದ್ದಾಪುರದ ಯುವಕ ಸಾವು

ಸಿದ್ದಾಪುರ: ಬೆಂಗಳೂರಿನಲ್ಲಿ ಬೈಕ್ ಹಾಗೂ ಇನ್ನೋವಾ ನಡುವೆ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಕೋಲ್ ಸಿರ್ಸಿಯ ಯುವಕ ಸುರೇಶ್ ನಾಯ್ಕ್ ( ಸದೆ ಗುಡ್ಡೆರ್ ಮನೆ ) ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ತನ್ನ ಕೆಲಸವನ್ನು ಮುಗಿಸಿಕೊಂಡು ತಡ ರಾತ್ರಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಂತ್ಯಕ್ರಿಯೆಗೆ ಮೃತದೇಹವನ್ನು ಊರಿಗೆ ತರಲಾಗುತ್ತಿದೆ ಎನ್ನುವಂತ ಮಾಹಿತಿ ಸ್ಥಳೀಯ ಮೂಲಗಳಿಂದ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button