Follow Us On

WhatsApp Group
Important
Trending

ಅತೀ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ: ನಾಲ್ವರಿಗೆ ಗಾಯ

ಸಿದ್ದಾಪುರ: ಸಿದ್ದಾಪುರ ಕಡೆಯಿಂದ ಕುಮಟಾ ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ತಾಲೂಕಿನ ಬೇಡ್ಕಣಿ ಸಮೀಪ ನಡೆದಿದೆ. ಚಾಲಕ ಸೇರಿದಂತೆ ನಾಲ್ವರಿಗೆ ಘಟನೆಯಿಂದ ಗಾಯಗಳಾಗಿವೆ.
ಕಾರು ಚಾಲಕ, ಬೈಲಹೊಂಗಲ್ ತಾಲೂಕಿನ ನವೀನ್ ಸಿದ್ದನಗೌಡನ ಮೇಲೆ ಘಟನೆಗೆ ಸಂಬoಧಿಸಿದoತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೇಘನಾ ಟಿ.ಎಸ್, ಅಭಿಷೇಕ್ ಎನ್., ಸೌರವ್ ಎಚ್.ಗೆ ಗಾಯವಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button