Follow Us On

WhatsApp Group
Important
Trending

ಪೊಲೀಸರ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಒಂದುವರೆ ಕ್ವಿಂಟಲ್ ದನದ ಮಾಂಸ ವಶಕ್ಕೆ

ಶಿರಸಿ: ಅಕ್ರಮವಾಗಿ ಸುಮಾರು 1.5 ಕ್ವಿಂಟಲ್ ದನದ ಮಾಂಸ ಸಾಗಾಟ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಮೂವರ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆದಿದೆ. ದನದ ಮಾಂಸ ಹಾಗೂ ಸಾಗಾಣಿಕೆ ಮಾಡಲು ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಶಿರಸಿ ಮಾರುಕಟ್ಟೆ ಸಿ .ಪಿ .ಐ. ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಪಿ. ಎಸ್ .ಐ . ಭೀಮ ಶಂಕರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಗಳು ಹಾವೇರಿ ಜಿಲ್ಲೆಯ ಅಕ್ಕಿ ಆಲೂರಿನವರು ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button