ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣುಬಿಗಿದುಕೊಂಡು ಸಾವಿಗೆ ಶರಣಾದ ವ್ಯಕ್ತಿ

ಕಾರವಾರ: ಆತ ಜೀವನಕಟ್ಟಿಕೊಳ್ಳಲು ಸಾಲ ಮಾಡಿಕೊಂಡಿದ್ದ. ಆದರೆ, ಸಾಲ ತೀರಿಸಲಾಗದೆ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿವಾಹಿತನೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಇಲ್ಲಿನ ಚಿತ್ತಾಕುಲಾ ನಾಕುದಾಮೊಹಲ್ಲಾದ ಮಹದ್ ಶಫೀಕ್ (34) ಸಾವಿಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಈತ ತನ್ನ ಪತ್ನಿ ಸಮೀರಾಳಿಗೆ ವಿಡಿಯೋ ಕರೆ ಮಾಡುತ್ತಲೇ ಮನೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version