Follow Us On

WhatsApp Group
Important
Trending

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು: ಯುವಕ ವಶಕ್ಕೆ

ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ಗೆ ಪೊಲೀಸರು ದಾಳಿ ನಡೆಸಿದ್ದು, ಯುವತಿಯ ರಕ್ಷಣೆ ಮಾಡಿದ್ದಾರೆ. ಇಲ್ಲಿನ ಕಾರವಾರದ ಸುಮಿತ್ರಾ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದ್ದು, ಮಾಹಿತಿ ಆಧಾರದಲ್ಲಿ ಲಾಡ್ಜ್ ಮೇಲೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ವಶಕ್ಕೆ ಪಡೆಯಲಾಗಿದ್ದು, ಕುಮಟಾ ಪಟ್ಟಣದ ನಿವಾಸಿಯೊಬ್ಬ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಲಾಡ್ಜ್ ನಡೆಸುತ್ತಿದ್ದ ಸತೀಶ್ ರಾಣೆ ಹಾಗೂ ಮಾಲಕ ವರ್ಣೇಕರ್ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ. ರಕ್ಷಣೆ ಮಾಡಿದ ಅಂಕೋಲಾ ಮೂಲದ ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಹಸ್ತಾಂತರಿಸಲಾಗಿದೆ

ವಿಸ್ಮಯ ನ್ಯೂಸ್, ವಿಲಾಸ್ ನಾಯಕ ಅಂಕೋಲಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button