ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ಕಾಲೇಜಿನಲ್ಲಿ ಈ ವರ್ಷದಿಂದಲೇ ಅನ್ವಯವಾಗುವಂತೆ ಪೆಥಾಲಜಿ, ಜನರಲ್ ಮೆಡಿಸಿನ್, ಅರವಳಿಕೆಶಾಸ್ತ್ರ ಹಾಗೂ ಮೂಳೆ ವಿಜ್ಞಾನದ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ತಕ್ಷಣ ಕೌನ್ಸೆಲಿಂಗ್ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕ್ರಿಮ್ಸ್ ನಿರ್ದೇಶಕ ಡಾ. ಗಜಾನನ ನಾಯಕ ಅವರು ಇದೊಂದು ಮಹತ್ತರ ಸಾಧನೆಯ ಮೈಲಿಗಲ್ಲು. ಸರ್ಕಾರ ಈ ತರಗತಿಗಳನ್ನು ಆರಂಭಿಸಿದ್ದರಿoದ ಕ್ರಿಮ್ಸ್ ಕಿರೀಟದಲ್ಲಿ ಇನ್ನೊಂದು ಗರಿ ಸೇರಿದಂತಾಗಿದೆ ಎಂದು ತಿಳಿಸಿದ್ದಾರೆ
ವಿಸ್ಮಯ ನ್ಯೂಸ್, ಕಾರವಾರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ