Follow Us On

WhatsApp Group
Important
Trending

ಫೋಟೋ ಸ್ಟುಡಿಯೋ ಕಳ್ಳತನ: ಆರೋಪಿ ಬಂಧಿಸಿ, ಕ್ಯಾಮರಾ ವಶಕ್ಕೆ ಪಡೆದ ಪೊಲೀಸರು

ಶಿರಸಿ: ನಗರದ ಡಿಜಿಟಲ್ ಫೋಟೋ ಸ್ಟುಡಿಯೋ ಕಳ್ಳತನದ ಆರೋಪಿಯನ್ನು ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಮಂಜು ಡಿಜಿಟಲ್ ಸ್ಟುಡಿಯೋದಲ್ಲಿದ್ದ 70 ಸಾವಿರ ರೂಪಾಯಿ ಬೆಲೆ ಬಾಳುವ ಕ್ಯಾಮರಾವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಶಿರಸಿ ನಗರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಆರಂಭಿಸಿದ ಪೊಲೀಸರು ಆರೋಪಿತನಾದ ಶಿವಮೊಗ್ಗದ ಗಿರೀಶ ಶಿವಪ್ಪ ಭಜಂತ್ರಿ ( 22) ಈತನನ್ನು ಬಂಧಿಸಿ, ಕಳುವಾದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಪೊಲೀಸ್ ಅಧೀಕ್ಷಕರಾದ ಸುಮನ್ ಪನ್ನೇಕರ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್ ಭದ್ರಿನಾಥ,ಶಿರಸಿ ಡಿ.ಎಸ್.ಪಿ. ರವಿ ನಾಯ್ಡ ರವರ ಮಾರ್ಗದರ್ಶನದಲ್ಲಿ ಆರೋಪಿತನನ್ನು ಪತ್ತೆ ಹಚ್ಚಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button