Follow Us On

WhatsApp Group
Focus News
Trending

ಮೀನುಗಾರಿಕಾ ಸಲಕರಣೆ ವಿತರಿಸಿದ ಸಚಿವ ಶಿವರಾಮ್ ಹೆಬ್ಬಾರ್

ಶಿರಸಿ : ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ನಗರದ ಮೀನುಗಾರಿಕೆ ಇಲಾಖೆಯ ಕಾರ್ಯಾಲಯದ ಆವರಣದಲ್ಲಿ ಅರ್ಹ ಫಲಾನುಭವಿಗಳಿಗೆ ಮೀನುಗಾರಿಕೆಗೆ ಬಳಸುವ ವಿವಿಧ ಸಲಕರಣೆಗಳು ವಿತರಿಸಿ, ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Back to top button