ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ ನೀಡಿದೆ. ಮುಂದಿನ ಆದೇಶದವರೆಗೆ ಯಾವುದೇ ಧಾರ್ಮಿಕ ಗುರುತು ಬಳಸುವಂತಿಲ್ಲ. ಕೇಸರಿ ಶಾಲು ಮತ್ತು ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಸೋಮವಾರದಿಂದ ಪ್ರತಿದಿನ ವಿಚಾರಣೆ ನಡೆಸಿ, ಆದಷ್ಟು ಬೇಗ ಅಂತಿಮ ತೀರ್ಪು ನೀಡುವುದಾಗಿ ಹೈಕೋರ್ಟ್ ತ್ರಿದಸ್ಯ ಪೀಠ ಹೇಳಿದೆ.
ಈ ಸಂಬoಧ ಮೌಖಿಕ ಆದೇಶ ನೀಡಿ, ವಿಚಾರಣೆ ಮುಂದೂಡಿದೆ. ಅಲ್ಲದೆ, ಕೂಡಲೇ ಶಾಲಾ ಕಾಲೇಜು ಆರಂಭಿಸುವoತೆ ಸೂಚಿಸಿದೆ. ಇದು ಅಂತಿಮ ತೀರ್ಪಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ತಿಳಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ