Important
Trending

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಹೊಡೆದ ಕಾರು

ಯಲ್ಲಾಪುರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ನ್ಯಾಸರ್ಗ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಅನ್ವರ್ ಶಹಜಾನ್ ದೊಡ್ಡಮನಿ ಎಂಬುವರಿಗೆ ಗಾಯವಾಗಿದೆ. ಇವರ ಕಾಲು ಹಾಗೂ ತಲೆಗೆ ಪೆಟ್ಟು ಬಿದ್ದಿದ್ದು, ಗಾಯಾಳುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.


ವಿಸ್ಮಯ ನ್ಯೂಸ್, ಶಿರಸಿ

Back to top button