Follow Us On

WhatsApp Group
Important
Trending

ಯಲ್ಲಾಪುರದಲ್ಲಿ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ ಚಿತ್ರದ ಭಾಗ-2 ಚಿತ್ರೀಕರಣ

ಯಲ್ಲಾಪುರ: ತಾಲೂಕಿನ ಚಂದಗುಳಿ ಸುತ್ತಮುತ್ತ ಇರುವ ನೇಚರ್ ಸ್ಟೇದಲ್ಲಿ ನಟ ರಮೇಶ್ ಅರವಿಂದ್ ನಾಯಕ ನಟರಾಗಿ ಅಭಿನಯಿಸುತ್ತಿರುವ ಶಿವಾಜಿ ಸುರತ್ಕಲ್ ಭಾಗ 2 ಚಿತ್ರೀಕರಣ ಭರದಿಂದ ಸಾಗಿದೆ. ಸುಮಾರು 65 ಚಲನಚಿತ್ರ ತಂಡದವರು ಇಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ. ಶಿವಾಜಿ ಸುರತ್ಕಲ್ 2 ಚಿತ್ರ ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕ ನಟರಾಗಿ, ಮಾಧುರಿ ಗೌಡ, ರಾಧಿಕಾ ನಾರಾಯಣ್ ಮುಂತಾದವರು ನಟಿಸುತ್ತಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button