ಮೀನು ಮಾರುಕಟ್ಟೆಗೆ ಹೋಗಿ ಬರುತ್ತೇನೆಂದು ಹೋದ ವ್ಯಕ್ತಿ ನಾಪತ್ತೆ: ಈತನ ಸುಳಿವು ಸಿಕ್ಕರೆ ಮಾಹಿತಿ ನೀಡಿ

ಕುಮಟಾ: ಮೀನು ಮಾರುಕಟ್ಟೆಗೆ ಹೋಗಿ ಬರುತ್ತೇನೆಂದು ಹೋದವನು ಇನ್ನೂ ಮನೆಗೆ ಬಾರದೆ ನಾಪತ್ತೆಯಾದ ಘಟನೆ ತಾಲೂಕಿನಲ್ಲಿ ನಡೆದಿದೆ. ಕುಮಟಾ ದೇವರಹಕ್ಕಲ ನಿವಾಸಿ ವೆಂಕಟೇಶ್ ದೇಶಭoಡಾರಿ (ಬಾಬು) ಎನ್ನುವಾತ ನಾಪತ್ತೆಯಾದ ವ್ಯಕ್ತಿ. ಈತ ಸಂಬoಧಿಕರ ಮನೆಗೂ ತೆರಳಿಲ್ಲ ಎಂದು ತಿಳಿದುಬಂದಿದೆ.

ನಿನ್ನೆ ಮೀನುಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದ ವೆಂಕಟೇಶ ಮತ್ತೆ ಮನೆಗೆ ಬಂದಿಲ್ಲ. ಯಾರಾದರೂ ಇವರನ್ನು ಕಂಡಲ್ಲಿ ಕೂಡಲೇ ಮೊಬೈಲ್ ಸಂಖ್ಯೆ: 7760779581ಗೆ ಸಂಪರ್ಕಿಸಬೇಕು ಎಂದು ಕೋರಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version