ಅಪರಿಚಿತ ಪುರುಷನ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆ: ಕೈ ಕಾಲು ಹಾಗೂ ತಲೆ ಭಾಗ ತಿಂದು ಹಾಕಿದ ಮೀನು

ಮುರುಡೇಶ್ವರ: ಇಲ್ಲಿನ ನೇತ್ರಾಣಿ ದ್ವೀಪದ ಸಮೀಪ ಅಪರಿಚಿಯ ಪುರುಷನ ಮೃತದೇಹವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಮೃತ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತ ವ್ಯಕ್ತಿಯು ಕೆಲ ದಿನಗಳ ಹಿಂದೆ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದಾಗಿದ್ದು, ಮೃತ ದೇಹದ ಕೈ ಕಾಲು ಹಾಗೂ ತಲೆ ಭಾಗ ಮೀನುಗಳು ಸಂಪೂರ್ಣವಾಗಿ ತಿಂದು ಹಾಕಿವೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version