ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕಟ್ಟಾ ಗ್ರಾಮದಲ್ಲಿ, ಉಮ್ಮಚಗಿ – ಕಾತೂರ ರಾಜ್ಯ ಹೆದ್ದಾರಿಯಲ್ಲಿ ಸಿ.ಸಿ ಚರಂಡಿ ಹಾಗೂ ಸಿಡಿ ನಿರ್ಮಾಣ ಕಾಮಗಾರಿಗಳಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆ ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು. ನಂತರದಲ್ಲಿ ಮಾವಿನಕಟ್ಟಾ ಗ್ರಾಮದಲ್ಲಿ ನೂತನವಾಗಿ ಅಳವಡಿಸಿರುವ ಸೋಲಾರ್ ಬೀದಿ
ದೀಪವನ್ನು ಉದ್ಘಾಟಿಸಿದರು..