Join Our

WhatsApp Group
Focus News
Trending

ಬಂಗಾರೇಶ್ವರ ದೇವಾಲಯದ ನೂತನ ಸಭಾಭವನ ಉದ್ಘಾಟನೆ

ಶಿರಸಿ:ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ‌‌.ಸುನೀಲ್ ಕುಮಾರ್ ಜೊತೆಗೂಡಿ ಗುಡ್ನಾಪುರದ ಬಂಗಾರೇಶ್ವರ ದೇವಾಲಯದ ನೂತನ ಸಭಾಭವನವನ್ನು ಉದ್ಘಾಟಿಸಿದರು.

ನಂತರ ಸಭಾ ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ದೇವಾಲಯದ ಆಡಳಿತ ಮಂಡಳಿಯವರು ಸಚಿವ ಶಿವರಾಮ ಹೆಬ್ಬಾರ್ ಹಾಗೂ ಶ್ರೀ ವಿ‌.ಸುನೀಲ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.

Back to top button