Follow Us On

WhatsApp Group
Focus News
Trending

ಟಯರ್ ಪಂಚರ್ ಆಗಿ ಅವಾಂತರ: ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ

ಶಿರಸಿ- ಸಿದ್ದಾಪುರ ಮುಖ್ಯರಸ್ತೆಯ ಅಜ್ಜಿಬಳ ಬಳಿ ಹಿಂಬದಿ ಚಕ್ರ ಪಂಕ್ಟರ್ ಆಗಿ ಓಮ್ಮಿ ಪಲ್ಟಿಯಾಗಿ ಕೆಲ ಸಮಯ ಗೊಂದಲ ನಿರ್ಮಾಣವಾದ ಘಟನೆ ವರದಿಯಾಗಿದೆ. ಸಿದ್ದಾಪುರ ಕಡೆಯಿಂದ ಶಿರಸಿಗೆ ಬರುತ್ತಿದ್ದ ಓಮಿನಿ ಕಾರಿನ ಹಿಂಬದಿ ಚಕ್ರ ಪಂಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿಯಾಗಿದೆ.

ಚಾಲಕ ಸೇರಿ ಈರ್ವರಿಗೆ ಗಾಯಗಳಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ 112 ಪೊಲೀಸರು, ಗಾಯಾಳುಗಳನ್ನು 112 ವಾಹನದಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳು ಶಿರಸಿ ಮೂಲದವರು ಎಂದು ತಿಳಿದುಬಂದಿದೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button