ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳಿಗೆ ಯೋಗ ತರಬೇತಿ

ಕಾರವಾರ: ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆರೋಗ್ಯ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುವ ಹಿತದೃಷ್ಟಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಗಳಿಗೆ ಫೆಬ್ರವರಿ 18 ರಿಂದ ಮಾರ್ಚ್ 8 ರವರೆಗೆ ಯೋಗ ತರಬೇತಿ ನಡೆಯಿತು.

ಆಯುಷ ಇಲಾಖೆಯ ವೈದ್ಯರಾದ ಡಾ. ಪ್ರಕಾಶ ರವರು ಯೋಗಾಸನದ ವಿವಿಧ ಭಂಗಿಗಳನ್ನು ಸಿಬ್ಬಂದಿಗಳಿಗೆ ತಿಳಿಸಿಕೊಟ್ಟು ಅದರಿಂದ ಮಾನವನ ಶರೀರಕ್ಕೆ ಆಗುವ ಉಪಯೋಗಗಳ ಬಗ್ಗೆ ಸಿಬ್ಬಂದಿಗಳಿಗೆ ತಿಳಿಸಿಕೊಟ್ಟಿದ್ದು, ಸಶಸ್ತ್ರ ಪಡೆಯ ಅಧಿಕಾರಿ ಸಿಬ್ಬಂದಿಗಳು ಅದರ ಸದುಪಯೋಗವನ್ನು ಪಡೆದುಕೊಂಡರು.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version