Follow Us On

WhatsApp Group
Important
Trending

ಕಾಲುಜಾರಿ ತೆಂಗಿನಮರದಿಂದ‌ ಬಿದ್ದು ವ್ಯಕ್ತಿ ಸಾವು

ಕುಮಟಾ: ತೆಂಗಿನಮರ‌ ಹತ್ತಿ ತೆಂಗಿನ ಕಾಯಿ ಕೊಯ್ಯುವ ವೇಳೆ ಕಾಲುಜಾರಿಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಹೆಗಡೆಯಲ್ಲಿ ನಡೆದಿದೆ. ನಾಗು ಗಣಪು ಹಳಗೇರಿ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.

ಈತ ತೆಂಗಿನಕಾಯಿ ಕೊಯ್ಯಲು ತೆಂಗಿನಮರ ಹತ್ತಿದ್ದ. ಈ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ‌‌. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button