ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಪ್ರವಾಸಿಗ ಸಾವು: RSS ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ನವೀನ್

ಶಿರಸಿ: ಮುರೇಗಾರ ಫಾಲ್ಸ್ ನಲ್ಲಿ ಮುಳುಗಿ ಪ್ರವಾಸಿಗನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಮೂಲದ ವ್ಯಕ್ತಿ ನವೀನ ಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದು, ಈಜು ಹೊಡೆಯುವಾಗ ಪಾಲ್ಸ್ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಸ್ಥಳೀಯವಾಗಿ ಆರ್ ಎಸ್ ಎಸ್ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ನವೀನ ಕುಮಾರ ಸಂಗಡಿಗರೊಂದಿಗೆ ಪ್ರವಾಸಕ್ಕೆ ಬಂದಿದ್ದ ಎನ್ನಲಾಗಿದೆ. ಶಿರಸಿ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version