ಸಿದ್ದಾಪುರ: ಇಲ್ಲಿನ ಶಿರಸಿ- ಸಿದ್ದಾಪುರ ಮುಖ್ಯ ರಸ್ತೆಯ ವಿದ್ಯಾಗಿರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡಿದ್ದಾರೆ. ವಿದ್ಯಾಗಿರಿಯ ವೆಂಕಟರಮಣ ಮಂಜುನಾಥ್ ಭಟ್ ನಿವೃತ್ತ ಶಿಕ್ಷಕ (75) ಗಾಯಗೊಂಡವರು ಎಂದು ತಿಳಿದುಬಂದಿದೆ. ಸಾಗರದ ಮಳೂರ್‌ನ ದಿನೇಶ್ ದೇವರು ಭಟ್ ಹೊಸಕೊಪ್ಪ ಸಿದ್ದಾಪುರ ಕಡೆಯಿಂದ ಕಾರು ಚಲಾಯಿಸಿ ಹೋಗುತ್ತಿದ್ದಾಗ ವಿದ್ಯಾಗಿರಿ ಬಳಿ ವೆಂಕಟರಮಣ ಭಟ್ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ.
ಘಟನೆಗೆ ಸಂಬoಧಿಸಿದoತೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.