Follow Us On

WhatsApp Group
Focus News
Trending

ವಾಷಿಂಗ್ ಮಷನ್ ಸಾಗಿಸುತ್ತಿದ್ದ ವಾಹನದಲ್ಲಿ ಅಕ್ರಮವಾಗಿ ಸ್ಪಿರೀಟ್ ಸಾಗಾಟ: ತಪಾಸಣೆ ವೇಳೆ ಬಯಲಾಯ್ತು ಕಳ್ಳಾಟ

ಕಾರವಾರ: ಅಕ್ರಮವಾಗಿ ಸಾಗಿಸುತ್ತಿದ್ದ ಸ್ಪಿರಿಟ್ ಅನ್ನು ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಚೆಕ್ ಪೊಸ್ಟ್ ನಲ್ಲಿ ನಡೆದಿದೆ. ಗೋವಾದಿಂದ ಕೇರಳಕ್ಕೆ ವಾಷಿಂಗ್ ಮಷನ್ ವಾಹನದಲ್ಲಿ ಸಾಗಿಸುತ್ತಿದ್ದ ಸ್ಪಿರೀಟ್ ಇದಾಗಿದ್ದು, ಗಡಿಯಲ್ಲಿ ತಪಾಸಣೆ ವೇಳೆ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

1 ಲಕ್ಷ 80 ಸಾವಿರ ಮೌಲ್ಯದ 2,625 ಲೀಟರ್ ಸ್ಪಿರೀಟ್ ಅನ್ನು ವಶಕ್ಕೆ ಪಡೆಯಲಾಗಿದ್ದು ಲಾರಿ, ವಾಷಿಂಗ್ ಮಿಷನ್ ಸೇರಿ ಒಟ್ಟು 19 ಲಕ್ಷ ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button