ಹೊನ್ನಾವರ: ಕರೊನಾ ಮಾಹಾಮಾರಿಯಿಂದ ಜನಸಮೂಹ ತತ್ತರಿಸಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ, ಸರ್ಕಾರದ ಮಾರ್ಗದರ್ಶನದಂತೆ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು, ಹೊನ್ನಾವರದ ಶ್ರೀ ಭಾರತಿ ಇಂಗ್ಲಿಷ್ ಮಿಡಿಯಮ್ ಸ್ಕೂಲ್, ಆನ್‍ಲೈನ್ ತರಗತಿಗಳನ್ನು ಆರಂಭಿಸುವ ಕುರಿತು ಯೋಜಿಸಿ, ಕೂಡಲೇ ಕಾರ್ಯಪ್ರವೃತ್ತವಾಗಿದೆ. ನಮ್ಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ, ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಶಾಲಾ ಆಡಳಿತ ಮಂಡಳಿ ಮಾಡಿಕೊಂಡಿದೆ. ಕೂಡಲೇ ಪಾಲಕರು, ತಮ್ಮ ಮಕ್ಕಳ ಹೆಸರನ್ನು ನೊಂದಾಯಿಸಿ, ಪ್ರವೇಶಾತಿ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. mobile no: 9482614164, 9480459662
ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿ ಮತ್ತು ಆರೋಗ್ಯವನ್ನೂ ಗಮನದಲ್ಲಿಟ್ಟುಕೊಂಡು ನಮ್ಮಲ್ಲಿ ಆನ್‍ಲೈನ್ ತರಗತಿ ಆರಂಭಿಸಲಾಗಿದೆ. ಆನ್‍ಲೈನ್ ತರಗತಿಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮನೆಯಲ್ಲೇ ಇದ್ದು ಸುರಕ್ಷಿತವಾಗಿ ಶಿಕ್ಷಣವನ್ನು ಪಡೆಯಬಹುದು. – ಶ್ರೀ ಉಮೇಶ್ ಹೆಗಡೆ, ಆಡಳಿತ ಮಂಡಳಿ ಪ್ರಮುಖರು, ಶ್ರೀ ಭಾರತಿ ಸ್ಕೂಲ್ ಕವಲಕ್ಕಿ
ಶ್ರೀ ಭಾರತಿ ಇಂಗ್ಲಿಷ್ ಮಿಡಿಯಮ್ ಸ್ಕೂಲ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
9482614164, 9480459662
ವಿಸ್ಮಯ ನ್ಯೂಸ್, ಹೊನ್ನಾವರ
[sliders_pack id=”1487″]