ಅಂಗನವಾಡಿ ಕೇಂದ್ರದಲ್ಲಿ ಮಗಳ ಹುಟ್ಟುಹಬ್ಬ ಆಚರಣೆ: ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ

ಸಿದ್ದಾಪುರ: ದೊಡ್ಮನೆ ಗ್ರಾಮ ಪಂಚಾಯತ್ ಹೆಬಳ್ಳಿಜಡ್ಡಿಯ ರಾಘವೇಂದ್ರ ಮತ್ತು ಶೃತಿ ಆಚಾರ್ಯ ದಂಪತಿಗಳು ಮಗಳಾದ ಅವನಿಯ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ವಂದಾನೆಯ ಅಂಗನವಾಡಿ ಕೇಂದ್ರ ದಲ್ಲಿ ವಿಶೇಷವಾಗಿ ಆಚರಿಸಿದರು.

ಎಲ್ಲಾ ಮಕ್ಕಳು ಮತ್ತು ಶಿಕ್ಷಕಿ ಹಾಗೂ ಸಹಾಯಕಿಯರೊಂದಿಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು ಎಲ್ಲಾ ಮಕ್ಕಳಿಗೆ ಹುಟ್ಟುಹಬ್ಬದ ನಿಮಿತ್ತ ಸ್ಕೂಲ್ ಬ್ಯಾಗನ್ನು ವಿತರಿಸಲಾಯಿತು. ಶಿಕ್ಷಕಿ ಮತ್ತು ಸಹಾಯಕಿಯರಿಗೆ ಹೊಸಬಟ್ಟೆಯನ್ನು ಕೊಟ್ಟು ಗೌರವಿಸಲಾಯಿತು. ಮಕ್ಕಳು ಶಾಲಾ ಶಿಕ್ಷಕಿ ಸಹಾಯಕಿಯರು ಅವನಿಗೆ ಶುಭ ಕೋರಿದರು.

ವಿಸ್ಮಯ ನ್ಯೂಸ್ ದಿವಾಕರ ಸಂಪಖಂಡ,‌ ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version