Focus News
Trending

ಸಂಗೀತದ ಸೀನಿಯರ್ ವಿಭಾಗದಲ್ಲಿ ಸ್ನೇಹಾ ಪ್ರಥಮ

ಶಿರಸಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿoದ 2021ರ ಡಿಸೆಂಬರ್ ತಿಂಗಳಿನಲ್ಲಿ ನಡೆದ ವಿಶೇಷ ಸಂಗೀತ ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳ ಫಲಿತಾಂಶದಲ್ಲಿ ಶಿರಸಿಯ ಜನನಿ ಮ್ಯೂಸಿಕ್ ವಿದೂಷಿ ರೇಖಾ ದಿನೇಶ ಅವರ ಶಿಷ್ಯೆ ಸ್ನೇಹಾ ಚಂದ್ರಶೇಖರ ಅಮ್ಮಿನಳ್ಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ‘ಸೀನಿಯರ್’ ವಿಭಾಗದಲ್ಲಿ ಹೆಚ್ಚಿನ ಅಂಕ ಗಳಿಸಿ ಶಿರಸಿ ಸೆಂಟರ್‌ಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ನಮ್ಮ ಸಂಸ್ಥೆಗೆ ಇದು ಹೆಮ್ಮೆಯ ವಿಷಯವಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ದಿನೇಶ್ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button