Important
Trending

ವೃದ್ಧೆಯೊಬ್ಬರ ಶವ ನದಿಯಲ್ಲಿ ಪತ್ತೆ: ದೂರು ದಾಖಲು

ದಾಂಡೇಲಿ: ವೃದ್ಧೆಯೊಬ್ಬರ ಶವ ಇಲ್ಲಿನ ಕಾಳಿ ನದಿಯಲ್ಲಿ ಪತ್ತೆಯಾಗಿದೆ. ನಗರದ ಹಳೆ ದಾಂಡೇಲಿಯಲ್ಲಿನ ಸೈಂಟ್ ಮೈಕೆಲ್ ಚರ್ಚ್ ಮುಂಭಾಗದ ಕಾಳಿ ನದಿಯಲ್ಲಿ ಅಪರಿಚಿತ ವೃದ್ಧೆಯ ಶವ ತೇಲಿ ಹೋಗುತ್ತಿರುವುದನ್ನು ಯುವಕರು ಗಮನಿಸಿದ್ದಾರೆ. ಈ ವೃದ್ಧೆಯ ಶವವನ್ನು ನದಿಯಿಂದ ಹೊರಕ್ಕೆ ತೆಗೆದು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.

ವೃದ್ಧೆ ಸುಮಾರು 70 ವರ್ಷ ವಯಸ್ಸಿನವಳಾಗಿರುವ ಸಾಧ್ಯತೆ ಇದ್ದು ಪರಿಚಿತರು ಯಾರಾದರೂ ಇದ್ದಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button