Follow Us On

WhatsApp Group
Important
Trending

ಊಟ ಮಾಡಿ ಮಲಗಿದ್ದ 19 ವರ್ಷದ ಯುವತಿ ರಾತ್ರೋರಾತ್ರಿ ಮನೆಯಿಂದ ನಾಪತ್ತೆ: ತಂದೆ ದಾಖಲಿಸಿದ ದೂರಿನಲ್ಲಿ ಏನಿದೆ?

ಶಿರಸಿ: ಊಟ ಮಾಡಿ ಮಲಗಿದ್ದ ಯುವತಿ ರಾತ್ರೋರಾತ್ರಿ ಮನೆಯಿಂದ ನಾಪತ್ತೆಯಾದ ಶಿರಸಿಯಲ್ಲಿ ನಡೆದಿದ್ದು, ಈ ಕುರಿತು ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಶಾಂತಿನಗರದ 19 ವರ್ಷದ ಐಶ್ವರ್ಯ ರಾಜೇಶ ಹಂಚಿನಮಠ ಕಾಣೆಯಾದ ಯುವತಿ ಎಂದು ತಿಳಿದುಬಂದಿದೆ.

ಈಕೆ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದಳು. ಸುಮಾರು 2 ಗಂಟೆಗೆ ತಂದೆಗೆ ಎಚ್ಚರವಾಗಿದ್ದು, ಮಗಳು ಮಲಗಿದ್ದ ಸ್ಥಳದಲ್ಲಿ ಇರಲಿಲ್ಲ. ಸಂಬoಧಿಕರು, ಗೆಳಯರ ಮನೆಯಲ್ಲೂ ವಿಚಾರಿಸಲಾಗಿದ್ದು, ಅಲ್ಲಿ ಕೂಡಾ ಮಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಮಗಳನ್ನು ಹುಡುಕಿಕೊಡುವಂತೆ ತಂದೆ ದೂರು ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button