Focus News
Trending

ವಿದ್ಯುತ್ ಲೈನ್ ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಗೆ ಬೆಂಕಿ ಬಿದ್ದು ಹಾನಿ

ಶಿರಸಿ: ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯೊಂದಕ್ಕೆ ಬೆಂಕಿ ಬಿದ್ದು, ಕೊಟ್ಟಿಗೆ ಬಹುತೇಕ ಸುಟ್ಟ ದುರ್ಘಟನೆ ತಾಲೂಕಿನ ಕೊಪ್ಪೆಸರದಲ್ಲಿ ನಡೆದಿದೆ. ಇಲ್ಲಿಯ ವಿಶ್ವನಾಥ ಹೆಗಡೆ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ವಿದ್ಯುತ್ ಲೈನ್ ಶಾರ್ಟ್ ಆದ ಪರಿಣಾಮ ಬೆಂಕಿ ತಗುಲಿದೆ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button