Important
Trending

ನಿವೃತ್ತಗೊಂಡು ಜಿಲ್ಲೆಗೆ ಆಗಮಿಸಿದ ಸೈನಿಕನಿಗೆ ರೈಲ್ವೆ ನಿಲ್ದಾಣದಲ್ಲಿ ಸ್ವಾಗತ ಕೋರಿದ ಯುವ ಬ್ರಿಗೇಡ್

ಭಾರತೀಯ ಸೈನ್ಯದಲ್ಲಿ 17 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಿದ್ದಾಪುರದ ಸೈನಿಕರಾದ ಲಾನ್ಸ್ ನಾಯಕ ಶ್ರೀ ವಿನಾಯಕ ಮಡಿವಾಳ ಇವರನ್ನು ಯುವಾ ಬ್ರಿಗೇಡ್ ವತಿಯಿಂದ ಕುಮಟಾದ ರೈಲ್ವೆ ನಿಲ್ದಾಣದಲ್ಲಿ ಶಾಲನ್ನು ಹಾಕಿ ಗಿಡವನ್ನು ಕೊಟ್ಟು ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಶ್ರೀ ರಾಜೀಂದ್ರ ನಾಯ್ಕ ಹಾಗೂ ಸಮಾಜದ ಮುಖಂಡರು ಹಾಜರಿದ್ದು ಶುಭಕೊರಿದ್ದರು. 

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button