Follow Us On

WhatsApp Group
Important
Trending

ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕುಸಿದು ಬಿದ್ದು ಪ್ರಯಾಣಿಕ ಸಾವು

ಸಂಚರಿಸುತ್ತಿದ್ದ ಬಸ್ಸಿನಲ್ಲಿ ಕುಸಿದು ಬಿದ್ದು ಪ್ರಯಾಣಿಕನೊಬ್ಬ ಮೃತಪಟ್ಟ ಘಟನೆ ಕಾರವಾರದಲ್ಲಿ ನಡೆದಿದೆ. ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ಬಸ್ ನಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಲಿಲ್ಲ.

ಬಸ್ಸಿನಲ್ಲಿ ಪ್ರಯಾಣಿಕ ಕುಸಿದುಬಿದ್ದ ಕೂಡಲೇ ಬಸ್ ಚಾಲಕ ಆಂಬುಲೆನ್ಸ್ ಮೂಲಕ ಪ್ರಯಾಣಿಕನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದು, ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈತನ ಗುರುತು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button