ಸಿದ್ದಾಪುರ: ಪಟ್ಟಣ ವ್ಯಾಪ್ತಿಯ ಹೊಸೂರಿನ ಪುಟ್ಟಪ್ಪನ ಕೆರೆಯಲ್ಲಿ ಹುಬ್ಬಳ್ಳಿ ಮೂಲದ 24 ವರ್ಷದ ಯುವಕನ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆಯನ್ನು ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಯುವಕನ ಸಾವಿಗೆ ನೈಜ ಕಾರಣ ಇದುವರೆಗೆ ತಿಳಿದುಬಂದಿಲ್ಲ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡ ನಂತರವೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ವಿಸ್ಮಯ ನ್ಯೂಸ್ ದಿವಾಕರ ಸಂಪಖಂಡ, ಸಿದ್ದಾಪುರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.