Follow Us On

WhatsApp Group
Focus News
Trending

ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬಂಗಾರದ ಪದಕದ ಸಾಧನೆ

ಕುಮಟಾ: ಕೇರಳದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡದಿoದ ಪ್ರತಿನಿಧಿಸಿದ ಕುಮಟಾದ ವೆಂಕಟೇಶ ನಾರಾಯಣ ಪ್ರಭುರವರು 93ಕೆಜಿ ವಿಭಾಗದಲ್ಲಿ 1 ಬಂಗಾರದ ಪದಕ ಹಾಗೂ 2 ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ. ಇವರ ಸಾಧನೆ ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಪ್ರಪ್ರಥಮವಾಗಿದೆ ಎನ್ನಬಹುದು. ಇವರ ಸಾಧನೆಗೆ ವ್ಯಾಯಾಮ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Back to top button