Follow Us On

WhatsApp Group
Focus News
Trending

ಶ್ರೀಕ್ಷೇತ್ರ ಬಂಗಾರಮಕ್ಕಿ ರಥೋತ್ಸವ ಯಶಸ್ವಿಯಾಗಿ ಸಂಪನ್ನ: ವೈಭವ ಕಣ್ತುಂಬಿಕೊoಡ ಸಹಸ್ರಾರು ಭಕ್ತರು

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಶ್ರೀರಾಮನವಮಿಯಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭವಾದ ಜಾತ್ರಾ ಮಹೋತ್ಸವವು ಶ್ರೀವೀರಾಂಜನೇಯ ದೇವರ ಪುಷ್ಪರಥೋತ್ಸವ ಹಾಗೂ ಬ್ರಹ್ಮರಥೋತ್ಸವದೊಂದಿಗೆ ಸಂಪನ್ನಗೊoಡಿತು. ಮಾರುತಿ ಗುರೂಜಿಯವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಜಾತ್ರಾ ಮಹೋತ್ಸವವು ಆಯೋಜನೆಗೊಂಡಿತ್ತು. ಸಹಸ್ರಾರು ಭಕ್ತರು ಈ ವೈಭವವನ್ನು ನೋಡಿ ಕಣ್ತುಂಬಿಸಿಕೊoಡರು.

ವಿಸ್ಮಯ ನ್ಯೂಸ್, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button