Follow Us On

WhatsApp Group
Important
Trending

ಉದ್ಯೋಗ ಮೇಳ: ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮ, ಐ.ಟಿ.ಐ ಆದವರು ಭಾಗವಹಿಸಬಹುದು

ಕಾರವಾರ: ಏಪ್ರಿಲ್ 28ರ ಗುರುವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.30 ರ ವರೆಗೆ ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮ, ಐ.ಟಿ.ಐ ಮತ್ತು ಇತರೆ ಟ್ರೇಡಗಳು, ಬಿ-ಫಾರ್ಮ, ಡಿ-ಫಾರ್ಮ ಹಾಗೂ ಎಮ್-ಫಾರ್ಮ ತೇರ್ಗಡೆಯಾದವರು ಭಾಗವಹಿಸಬಹುದು.

ರೆಸ್ಯೂಮ್, ಆಧಾರ್ ಕಾಡ್, ಪೋಟೋ ಪ್ರತಿಯೊಂದಿಗೆ ತರಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481403800, 9743360656 ಅಥವಾ ಕಚೇರಿ ದೂರವಾಣಿ ಸಂಖ್ಯೆ 08382-226386 ಗೆ ಸಂಪರ್ಕಿಸಿ ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button