Follow Us On

WhatsApp Group
Important
Trending

ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಬಹುಭಾಷಾ ನಟಿ

ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ಬಹುಭಾಷಾ ನಟಿ ಊರ್ವಶಿ ತಮ್ಮ ಕುಟುಂಬದವರೊoದಿಗೆ ಭೇಟಿ ನೀಡಿ ಆತ್ಮಲಿಂಗ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಮೊದಲು ಮಹಾಗಣಪತಿ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು. ಈ ವೇಳೆ ಸಾರ್ವಜನಿಕರು ತಮ್ಮ ನೆಚ್ಚಿನ ನಟಿಯನ್ನು ಮಾತನಾಡಿಸುತ್ತಾ, ಸೆಲ್ಸಿ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಮತ್ತೆ ಕೆಲವರು ಅವರ ಕೈಕುಲುಕಿ ಯೋಗಕ್ಷೇಮ ವಿಚಾರಿಸಿದ ದೃಶ್ಯಕಂಡುಬoತು.

ವಿಸ್ಮಯ ನ್ಯೂಸ್, ಗೋಕರ್ಣ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button