Follow Us On

WhatsApp Group
Focus News
Trending

ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 4 ನೇ ವರ್ಷದ ವಾರ್ಷಿಕೋತ್ಸವ

ಸಿದ್ದಾಪುರ: ಪಟ್ಟಣದ ಬಾಲಿಕೊಪ್ಪದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 4 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ಪಡಿಪೂಜೆ,ಆಶ್ಲೇಷ ಬಲಿ,ಹಾಗೂ ಪರಿವಾರ ದೇವರುಗಳ ವಿಶೇಷ ಪೂಜೆಗಳು ನಡೆದವು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ವಿತರಣೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.

ವಿಸ್ಮಯ ನ್ಯೂಸ್ ಸಿದ್ದಾಪುರ

Back to top button