Important
Trending

ಗಾಂಜಾ ಮಾರಾಟ: ಮಾಲು ಸಮೇತ ಆರೋಪಿ ವಶಕ್ಕೆ

ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್‌ರಾವ್ ಬೊಸ್ಲೆ ಬಂಧಿತ ಆರೋಪಿ. ಬಂಧಿತ ಆರೋಪಯಿಂದ ಸುಮಾರು 4 ಸಾವಿರ ಮೌಲ್ಯದ 62 ಗ್ರಾಮ್ ತೂಕದ ಗಾಂಜಾ ಹಾಗೂ 350 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button