Follow Us On

WhatsApp Group
Focus News
Trending

ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಉದ್ಯೋಗ ಮೇಳ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಿವಿಧ ಬಹುರಾಷ್ಟ್ರೀಯ ಕಂಪನಿಗಳ, ಹಲವು ಬ್ಯಾಂಕ್ ಹಾಗೂ ವಿವಿಧ ಸಂಸ್ಥೆಗಳಿಗಾಗಿ ವರ್ಚುಯಲ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳುತ್ತಿದ್ದು, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿಗಳು ಎಸ್.ಜಿ.ಎಸ್ ತಪಸ ವೆಬಸೈಟ್‌ನಲ್ಲಿ ಆನಲೈನ್ ನೊಂದಣಿಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ.

ವಿಸ್ಮಯ ನ್ಯೂಸ್, ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button