Important
Trending

ಆಂಬುಲೆನ್ಸ್ ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ವಾಹನ ಸಿದ್ದಾಪುರದ ನಿಡಗೋಡು ಮಧ್ಯಭಾಗದ ಪ್ರದೇಶವೊಂದರಲ್ಲಿ ಪಲ್ಟಿಯಾಗಿದೆ. ಸಿದ್ದಾಪುರ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿರುವಾಗ ಈ ಘಟನೆ ಸಂಭವಿಸಿದೆ.

ಚಾಲಕನೊಬ್ಬನೇ ಪ್ರಯಾಣಿಸುತ್ತಿರುವಾಗ ಘಟನೆ ನಡೆದಿರುವುದರಿಂದ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ವಾಹನದ ಬಿಡಿಭಾಗಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button