ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸುಕ್ರಜ್ಜಿ ಆರೋಗ್ಯದಲ್ಲಿ ಚೇತರಿಕೆ

ಅಂಕೋಲಾ: ಹೃದಯ ಸಂಬoಧಿ ಕಾಯಿಲೆಯಿಂದ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದ ಸುಕ್ರಿ ಬೊಮ್ಮ ಗೌಡ ಅವರಿಗೆ ಸ್ಟಂಟ್ ಅಳವಡಿಸಲಾಗಿದೆ ಎನ್ನಲಾಗಿದೆ. ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version