Follow Us On

WhatsApp Group
Important
Trending

ಸೌರಶಕ್ತಿ ಆಧಾರಿತ ಪ್ರಸೂತಿ ಗೃಹ ಶುಭಾರಂಭ: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟನೆ

ಮುಂಡಗೋಡ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಸರ್ವ ಸುಸಜ್ಜಿತ ಅತ್ಯಾಧುನಿಕ ಸೌರಶಕ್ತಿ ಆಧಾರಿತ ಪ್ರಸೂತಿ ಗೃಹವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸೌರಶಕ್ತಿ ಆಧಾರಿತ ಪ್ರಸೂತಿ ಗೃಹವನ್ನು ಶಿವರಾಮ ಹೆಬ್ಬಾರ್ ಅವರ ಕುಟುಂಬದ ಸಮೂಹ ಸಂಸ್ಥೆಯ ವತಿಯಿಂದ 20 ಲಕ್ಷ ರೂಪಾಯಿ ಹಾಗೂ ಸೆಲ್ಕೊ ಫೌಂಡೇಶನ್ ವತಿಯಿಂದ 20 ಲಕ್ಷ ರೂಪಾಯಿ ಸೇರಿ ಒಟ್ಟು 40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button