ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯಕ್ಕೆ ವಿಶ್ವವಿದ್ಯಾಲಯಮಟ್ಟದ ಮೂರು ರ‍್ಯಾಂಕ್‌ಗಳು

ಸಪ್ಟೆoಬರ್ 2020 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ನಡೆಸಿದ ಬಿ.ಇಡಿ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಕುಮಟಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕ ವಿದ್ಯಾರ್ಥಿನಿಯರಾದ ಜಯಲಕ್ಷಿ÷್ಮ ಗೌಡ ಶೇ. 93.29 ಅಂಕಗಳೊoದಿಗೆ ವಿಶ್ವವಿದ್ಯಾಲಯಕ್ಕೆ 5ನೇ ಸ್ಥಾನ, ಸಂಗೀತ ಎನ್.ಶೆಟ್ಟಿ ಶೇ. 93.00 ಅಂಕಗಳೊAದಿಗೆ 7ನೇ ಸ್ಥಾನ ಹಾಗೂ ಆಶಾ ಹರಿಕಾಂತ ಶೇ. 92.50 ಅಂಕಗಳೊoದಿಗೆ 9ನೇ ಸ್ಥಾನ ಗಳಿಸುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.

ಇವರ ಈ ಸಾಧನೆಯನ್ನು ಪ್ರಾಚಾರ್ಯರಾದ ಡಾ. ಪ್ರೀತಿ ಪಿ. ಭಂಡಾರಕರ್, ಕೆನರಾ ಕಾಲೇe ಸೊಸೈಟಿ ಅಧ್ಯಕ್ಷರಾದ ಶ್ರೀ ರಘು ಕೆ. ಪಿಕಳೆ, ಕಾರ್ಯಾಧ್ಯಕ್ಷರಾದ ಶ್ರೀ ದಿನಕರ ಎಮ್. ಕಾಮತ, ಕಾರ್ಯದರ್ಶಿಯವರಾದ ಶ್ರೀ ಸುಧಾಕರ ವಿ. ನಾಯಕ, ಆಡಳಿತ ಮಂಡಳಿಯ ಎಲ್ಲ ಸದಸ್ಯರುಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version