ವ್ಯಕ್ತಿ ನಾಪತ್ತೆ: ಪತ್ತೆಗಾಗಿ ಮನವಿ: ಮಾಹಿತಿ ಸಿಕ್ಕರೆ ಪೊಲೀಸರಿಗೆ ತಿಳಿಸಿ

ಹೊನ್ನಾವರ: ಹೊನ್ನಾವರ ತಾಲೂಕಿನ ಇಡಗುಂಜಿಯ ನಿವಾಸಿ ಗಜಾನನ ಎಂ.ನಾಯ್ಕ ಮನೆಯಿಂದ ನಾಪತ್ತೆಯಾಗಿದ್ದಾರೆ. ಮೇ 1ರಂದು ಮನೆಯಿಂದ ಹೊರ ಹೋಗಿದದ್ದವರು ಮನೆಗೆ ಮರಳಿಲ್ಲ. ಒಮ್ಮೆ ಧರ್ಮಸ್ಥಳದಲ್ಲಿ ಇರುವ ಮಾಹಿತಿ ಲಭ್ಯವಾಗಿತ್ತು. ಆದರೆ, ಮನೆಗೂ ಬಾರದೇ, ಸಂಬoಧಿಕರ ಮನೆಗೆ ಹೋಗದೇ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಮಂಕಿ ಪೊಲೀಸ್ ಠಾಣಿ ಮಾಹಿತಿ ನೀಡಲು ಕೋರಲಾಗಿದೆ- 083 87-257886

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ

Exit mobile version