Follow Us On

WhatsApp Group
Important
Trending

ಅಡಿಕೆ ಕಳ್ಳತನ ಆರೋಪಿ ಬಂಧನ: 12 ಕ್ವಿಂಟಲ್ ಅಡಿಕೆ ವಶಕ್ಕೆ ಪಡೆದ ಪೊಲೀಸರು

ಶಿರಸಿ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಕಳ್ಳನನ್ನು ಬಂಧಿಸಿದ ಪೊಲೀಸರು ಆರೋಪಿಯಿಂದ 12 ಕ್ವಿಂಟಲ್ ಸಿಪ್ಪೆಚಾಲಿ ಅಡಿಕೆ ಹಾಗು ಎರಡು ಚೀಲದಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 1 ಕ್ವಿಂಟಲ್ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ದುಷ್ಕೃತ್ಯಕ್ಕೆ ಬಳಸಿದ ಪ್ಯಾಸೆಂಜರ್ ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತಿಚೆಗೆ ತಾಲೂಕಿನ ಹುಲೇಕಲ್ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯನ್ನು ತಾಲೂಕಿನ ಎಸಳೆ ಗ್ರಾಮದ ರಾಘವೇಂದ್ರ ಪರಮಾನಂದ ಶಿರಹಟ್ಟಿ ಎಂದು ಗುರುತಿಸಲಾಗಿದ್ದು, ನಾಲ್ಕುವರೆ ಲಕ್ಷಕ್ಕೂ ಅಧಿಕ ಮೌಲ್ಯದ ಅಡಿಕೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button