Follow Us On

WhatsApp Group
Important
Trending

ಅಕ್ರಮವಾಗಿ ಇಟ್ಟುಕೊಂಡಿದ್ದ ಬಂದೂಕು ವಶಕ್ಕೆ : ಆರೋಪಿ ಬಂಧನ

ಮುoಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಅನಧಿಕೃತವಾಗಿ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ದಾವಲಸಾ ಇಮಾಮ ಸಾಬ ಸೃದಲಿ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಈತ ತನ್ನ ಮನೆಯ ಪಕ್ಕದಲ್ಲಿರುವ ದನದ ಕೊಟ್ಟಿಗೆಯಲ್ಲಿ ಇಟ್ಟಿದ್ದ ಒಂಟಿ ನಳಿಕೆಯ ನಾಡ ಬಂದೂಕನ್ನು ಹಾಗೂ ಪೈರಿಂgಜಿಜಿ ಮಾಡಲು ಬಳಸುವ ಸೀಸದ ಗುಂಡುಗಳನ್ನು, ಗನ್ ಪೌಡರ್, ಹಾಗೂ ಇತರೆ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button