Follow Us On

WhatsApp Group
Focus News
Trending

11 ಪೊಲೀಸರ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

ಕಾರವಾರ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ 11 ಪೊಲೀಸ್ ಅಧಿಕಾರಿಗಳು ಹಾಗು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಿ, ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಾಲ್ಗೊಂಡು ಈ ಎಲ್ಲಾ ಸಿಬ್ಬಂದಿಗಳನ್ನು ಆತ್ಮೀಯವಾಗಿ ಬೀಳ್ಕೊಟ್ಟರು.

ವಿಸ್ಮಯ ನ್ಯೂಸ್, ಕಾರವಾರ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Back to top button